ಕಡಬ: ಆಗಸ್ಟ್ 27ಕ್ಕೆ ತಾಲೂಕು ಪಂ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ

(ನ್ಯೂಸ್ ಕಡಬ) newskadaba.com ಕಡಬ, ಆ.18, ಆಗಸ್ಟ್ 14ರಂದು ನಡೆಯಬೇಕಿದ್ದ ನೂತನ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ಆಗಸ್ಟ್ 27ಕ್ಕೆ ನಿಗದಿಯಾಗಿದೆ.

ಈ ಚುನಾವಣೆಯು ಕಡಬದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ, ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುತ್ತಿದೆ. ಬಳಿಕ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

error: Content is protected !!
Scroll to Top