ಎಸ್‍ಸಿ ಕಾನೂನು ಪದವೀಧರರ ಶಿಷ್ಯ ವೇತನ-ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) ಮಂಗಳೂರು, ಆಗಸ್ಟ್ 18. ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2020-21 ನೇ ಸಾಲಿಗೆ ಕಾನೂನು ಪದವೀಧರರ ಶಿಷ್ಯ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.sw.kar.nic.in   ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್ಸ್, ದೂರವಾಣಿ ಸಂಖ್ಯೆ 0824 2451237 ಸಂಪರ್ಕಿಸಲು ಮಂಗಳೂರು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ ► ಫಲಿತಾಂಶ ಪಡೆಯಲು ಕ್ಲಿಕ್ ಮಾಡಿ

error: Content is protected !!
Scroll to Top