ವಿಕಲಚೇತನ ನೌಕರರ ಸಂಘದ ಅಧ್ಯಕ್ಷರಾಗಿ ಶಿವಪ್ಪ ರಾಥೋಡ್ ನೇಮಕ

(ನ್ಯೂಸ್‌ ಕಡಬ) newskadaba.com ಮಂಗಳೂರು, ಆಗಸ್ಟ್ 18. ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನ ನೌಕರರ ಸಂಘದ ಅಧ್ಯಕ್ಷರನ್ನಾಗಿ ಪುತ್ತೂರು ತಾಲೂಕಿನ ಕುಂಬ್ರ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಶಿವಪ್ಪ ರಾಥೋಡ್ ಅವರನ್ನು ನೇಮಕ ಮಾಡಲಾಗಿದೆ.

 

Scroll to Top