ಮಂಗಳೂರು ನಗರ ಸ್ಥಿರಾಸ್ತಿ ಮೌಲ್ಯಮಾಪನ – ಆಕ್ಷೇಪಣೆ ಸಲ್ಲಿಸಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿ 2019ನೇ ಸಾಲಿನ ಹೊಸ, ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಣೆಗೊಳಿಸಲಾಗಿದೆ.

ಸಾರ್ವಜನಿಕರು ಯಾವುದೇ ಆಕ್ಷೇಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗೊಂದಿಗೆ 15 ದಿನಗಳ ಒಳಗೆ ಮಂಗಳೂರು ಮಿನಿ ವಿಧಾನಸೌಧದ ಆವರಣದಲ್ಲಿರುವ ಕೇಂದ್ರೀಯ ಉಪನೋಂದಣಿ ಕಚೇರಿಗೆ ಸಲ್ಲಿಸಬಹುದು ಎಂದು ಮಂಗಳೂರು ಹಿರಿಯ ಉಪ ನೋಂದಾಣಿಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಮೊದಲ ಗ್ಯಾರಂಟಿಯಾಗಿ 'ಗೃಹ ಜ್ಯೋತಿ' ಯೋಜನೆ ಜಾರಿ- ಜುಲೈ 01ರಿಂದ 200 ಯುನಿಟ್ ವಿದ್ಯುತ್ ಫ್ರೀ ➤ ಹಳೇ ವಿದ್ಯುತ್ ಬಾಕಿಯನ್ನು ಗ್ರಾಹಕರೇ ಪಾವತಿಸಬೇಕು- ಸಿಎಂ ಸಿದ್ದರಾಮಯ್ಯ

error: Content is protected !!
Scroll to Top