ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್ – News Kadaba

ಮುಸ್ಲಿಂ ಯುವತಿಯ ಮದುವೆಯಲ್ಲಿ ಭಾಗವಹಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ► ಸಾಮಾಜಿಕ ಜಾಲತಾಣದಲ್ಲಿ ಇದೀಗ ಫೊಟೊ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಭಾಷಣದ ಮೂಲಕ ಕೆಲವು ಮುಸ್ಲಿಮರ ವಿರೋಧ ಕಟ್ಟಿಕೊಂಡಿದ್ದ ಹಿರಿಯ ಆರೆಸ್ಸೆಸ್ ಮುಖಂಡ, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿರುವ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಮರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಫೋಟೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಓರ್ವ ಮುಸ್ಲಿಂ ಯುವತಿಯ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಭಟ್ ತಾನು ಮುಸ್ಲಿಂ ವಿರೋಧಿಯಲ್ಲ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿ ಸಾಮರಸ್ಯ ಕದಡಲು ತನ್ನ ಮುಸ್ಲಿಂ ವಿರೋಧಿ ನೀತಿಯ ದ್ವೇಷ ಭಾಷಣದ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ನೇರ ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಆದರೆ ಅದಕ್ಕೂ ತನಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಮೇಲಿನ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Scroll to Top