ಪಂಜ: ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಶ್ರೀ ಸಿದ್ಧಿವಿನಾಯಕ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) ಪಂಜ, ಆ. 24.  ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅನುಷ್ ಎಣ್ಣೆಮಜಲು ಹಾಗೂ  ಅತ್ಯುತ್ತಮ ಶ್ರೇಣಿ ಅಂಕಗಳೊಂದಿಗೆ ಉತ್ತೀರ್ಣರಾದ ಕು|ಆಶಿತಾ ಬಿಟ್ಟಂಗಿಲ ಇವರನ್ನು  ಶ್ರೀ ಸಿದ್ಧಿವಿನಾಯಕ ಸ್ಪೋರ್ಟ್ಸ್ ಕ್ಲಬ್  ವತಿಯಿಂದ ಸನ್ಮಾನಿಸಲಾಯಿತು.

 

ಸ್ಪೋರ್ಟ್ಸ್ ಕ್ಲಬ್ ನ  ಅಧ್ಯಕ್ಷ  ವಿಜಯ್ ಕುಮಾರ್ ಕಾಂಜಿ ಅವರ ನೇತೃತ್ವದಲ್ಲಿ ಹಿರಿಯರಾದ ಧರ್ಮಪಾಲ ಗೌಡ ಸಂಪ್ಯಾಡಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶ್ರೀ ಸಿದ್ಧಿವಿನಾಯಕ ಸ್ಪೋರ್ಟ್ಸ್ ಕ್ಲಬ್ ನ  ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group