ಕಡಬದಲ್ಲಿ ಆಗಸ್ಟ್ 27 ಮತ್ತು 28 ರಂದು ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ಆ. 24.  ಆಗಸ್ಟ್ 27 ಮತ್ತು 28 ರಂದು ಕಡಬದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಉಚಿತವಾಗಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ನಡೆಯಲಿದೆ.

ಈ ಕಾರ್ಯಕ್ರಮವು ಬೆಳಿಗ್ಗೆ 8.30 ರಿಂದ ಸಂಜೆ 5.00ರ ತನಕ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು  ಶಾಸಕ ಎಸ್. ಅಂಗಾರ ನಡೆಸಲಿದ್ದಾರೆ. ಆಸಕ್ತ ಸಾರ್ವಜನಿಕರು ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕಾಗಿ ಬಿಜೆಪಿ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Also Read  ಮಂಗಳೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಧೀರಜ್ ಮೆದುಳು ನಿಷ್ಕ್ರಿಯ ➤ ಕುಟುಂಬದಿಂದ ಅಂಗಾಂಗ ದಾನಕ್ಕೆ ನಿರ್ಧಾರ..!

error: Content is protected !!
Scroll to Top