ಪೆರುವಾಜೆ – ಬೆಳಂದೂರು ರಸ್ತೆಗೆ ಸಂಸದ ನಳಿನ್ ಕುಮಾರ್ ರಿಂದ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 25. ಪೆರುವಾಜೆಬೆಳಂದೂರು ಸಡಕ್ ರಸ್ತೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಗುದ್ದಲಿಪೂಜೆ ನೆರವೇರಿಸಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅಡಿ ಸುಮಾರು 5.529 ಕೋಟಿ ರೂ ವೆಚ್ಚದಲ್ಲಿ ಬರೆಪ್ಪಾಡಿಪಳ್ಳತ್ತಾರುಬೆಳಂದೂರುಪೆರುವಾಜೆ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನಡೆಯಿತು. ಸಂದರ್ಭ ಶಾಸಕ ಎಸ್ ಅಂಗಾರ, ಹರೀಶ್ ಕಂಜಿಪಿಲಿ, ವೆಂಕಟ್ ವಳಲಂಬೆ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Also Read  ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..!

error: Content is protected !!
Scroll to Top