ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ.

 

 

ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಕಳೆದ 4 ದಿನಗಳಿಂದ ಬೆನ್ನು ನೋವು ಮತ್ತು ಜ್ವರವಿತ್ತು. ಎರಡು ದಿನದ ಹಿಂದೆ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಕೋವಿಡ್ ಪರೀಕ್ಷೆ ವರದಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಡಿ. ಕೆ. ಶಿವಕುಮಾರ್ ಅವರು ಯಾರ ಯಾರ ಜೊತೆ ಸಂಪರ್ಕದಲ್ಲಿದ್ದರು ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಎರಡು ದಿನದಲ್ಲಿ ಹಲವಾರು ಸಭೆಗಳನ್ನು ಅವರು ನಡೆಸಿದ್ದರು.

Also Read  ಐತ್ತೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ► ಪ್ರತಿ ಕುಟುಂಬಗಳು ಶೌಚಾಲಯ ಹೊಂದುವುದು ಕಡ್ಡಾಯ

 

error: Content is protected !!
Scroll to Top