ಕಡಬ: ಶ್ರೀರಾಮ ಸೇನೆಯ ಜಿಲ್ಲಾ ಅಧ್ಯಕ್ಷರಾಗಿ ➤ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಮೋಹನ್‌ ಕೆರೆಕೋಡಿ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ. ಆ,26: ಶ್ರೀರಾಮ ಸೇನೆ ಪುತ್ತೂರು ಇದರ ಜಿಲ್ಲಾ ಅಧ್ಯಕ್ಷರಾಗಿ ಮೋಹನ್‌ ಕೆರೆಕೋಡಿ ರವರು ಆಯ್ಕೆಯಾಗಿದ್ದಾರೆ.

ಇವರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದು, ಶ್ರೀ ರಾಮ ಯುವಕ ಮಂಡಲ ರಾಮನಗರ ಇದರ ಸ್ಥಾಪಕಾಧ್ಯಕ್ಷರಾಗಿದ್ದಾರೆ. ಜೊತೆಗೆ ಶ್ರೀರಾಮ ಸೇನೆಯ ಸಕ್ರೀಯ ಸದಸ್ಯನಾಗಿ, ಅಧ್ಯಕ್ಷನಾಗಿ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿದರು.ಇದೀಗ ಮುಂದೆ ಶ್ರೀರಾಮ ಸೇನೆ ಪುತ್ತೂರು ಜಿಲ್ಲೆಯ, ಅಧ್ಯಕ್ಷ ಜವಾಬ್ದಾರಿಯನ್ನು ವಹಿಸಿ ಕಾರ್ಯನಿರ್ವಹಿಸಲಿದ್ದಾರೆ.

Also Read  ವಿಟ್ಲ: ಹಾಡಹಗಲೇ ಮಹಿಳೆಯ ಸರ ಕಿತ್ತು ಪರಾರಿಯಾದ ಕಳ್ಳ...!

 

 

 

error: Content is protected !!
Scroll to Top