ಕೊಡಗು – ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಕೊಡಗು . ಆ,26:  ಕೊಡಗು ಗಡಿಯಲ್ಲೂ ಕೇರಳ ಕ್ಯಾತೆ ತೆಗೆದಿದ್ದು, ಕನ್ನಡಿಗರ ವಿರುದ್ಧ ಕೇರಳದ ಜಿದ್ದು ಸಾಧಿಸುತ್ತಿದೆ. ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದೆ. ಕಾಸರಗೋಡಿನ ಪಣತ್ತಡಿ ಪಂಚಾಯಿತಿ ಈ ನಿರ್ಬಂಧ ಹೇರಿದ್ದು, ಕೇಂದ್ರ ಸರ್ಕಾರ ಅನುಮತಿ ಕೊಟ್ಟರೂ ಸಹ ಕೇರಳ ಸಂಚಾರಕ್ಕೆ ಅವಕಾಶ ಕೊಡದೆ ಗಡಿ ಬಂದ್ ಮಾಡಿದೆ ಎನ್ನಲಾಗಿದೆ.

 

 

ಇದರಿಂದ ಕನ್ನಡಿಗರು ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ಕೇರಳದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಕೇರಳ ಚೆಕ್ ಪೋಸ್ಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

Also Read  ಉಡುಪಿ: ಕ್ಷುಲಕ ಕಾರಣಕ್ಕೆ ಯುವಕನ ಹತ್ಯೆ

 

error: Content is protected !!
Scroll to Top