ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ

(ನ್ಯೂಸ್ ಕಡಬ) newskadaba.com ಕೊಡಗು, ಆ.26: ಕೊಡಗು ಕೇರಳ ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿದೆ. ಕಾಸರಗೋಡಿನ ಪಣತ್ತಡಿ ಪಂಚಾಯಿತಿ ಈ ನಿರ್ಬಂಧ ಹೇರಿದ್ದು, ಕೇಂದ್ರ ಸರ್ಕಾರ ಅನುಮತಿ ಕೊಟ್ಟರೂ ಸಹ ಕೇರಳ ಸಂಚಾರಕ್ಕೆ ಅವಕಾಶ ಕೊಡದೆ ಗಡಿ ಬಂದ್ ಮಾಡಿದೆ ಎನ್ನಲಾಗಿದೆ. ಇದರಿಂದ ಕನ್ನಡಿಗರು ಪರದಾಡುವಂತಾಗಿದೆ.

ಈ ಹಿನ್ನಲೆಯಲ್ಲಿ ಕೇರಳದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ಕೇರಳ ಚೆಕ್ ಪೋಸ್ಟ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

 

 

error: Content is protected !!

Join the Group

Join WhatsApp Group