(ನ್ಯೂಸ್ ಕಡಬ) newskadaba.com ಸುಳ್ಯ, ಆ.27: ಪದ್ಮಶ್ರೀ ಪುರಸ್ಕೃತ, ತೂಗುಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ಅವರ ಪತ್ನಿ ಉಷಾ (66) ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರು ಪತಿ, ಒಬ್ಬ ಪುತ್ರಿ, ಇಬ್ಬರನ್ನು ಪುತ್ರರನ್ನು ಅಗಲಿದ್ದಾರೆ.
ಶ್ರೀಮತಿ ಉಷಾ ಭಾರದ್ವಾಜ್ ನಿಧನ
