(ನ್ಯೂಸ್ ಕಡಬ) newskadaba.com ಕಡಬ, ಆ.27. ನೂತನ ಕಡಬ ತಾಲೂಕು ಪಂಚಾಯತ್ ನ ಪ್ರಥಮ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಹಾಗೂ ಉಪಾಧ್ಯಕ್ಷರಾಗಿ ಜಯಂತಿ ಆರ್. ಗೌಡ ಆಯ್ಕೆಯಾಗಿದ್ದಾರೆ.
ಕಡಬ ತಾಲೂಕು ಪಂಚಾಯತ್ ಆಡಳಿತ ಬಿಜೆಪಿ ತೆಕ್ಕೆಗೆ ➤ ಅಧ್ಯಕ್ಷರಾಗಿ ರಾಜೇಶ್ವರಿ ಹಾಗೂ ಉಪಾಧ್ಯಕ್ಷರಾಗಿ ಜಯಂತಿ ಆರ್. ಗೌಡ ಅವಿರೋಧ ಆಯ್ಕೆ
