ಮಠದ ಆಡಳಿತಾಧಿಕಾರಿ ಬಗ್ಗೆ ನಿಂದನಾತ್ಮಕ ಪೋಸ್ಟ್ ➤ ಪ್ರಶಾಂತ್ ಮಾಣಿಲ ವಿರುದ್ಧ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ. ಆ,28:  ಸಾಮಾಜಿಕ ಜಾಲತಾಣದಲ್ಲಿ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿಯವರ ಬಗ್ಗೆ ಮಾನಹಾನಿ ಪೋಸ್ಟ್ ಹಾಕಿರುವ ಆರೋಪದಡಿ ಸುಬ್ರಹ್ಮಣ್ಯ ವ್ಯಕ್ತಿಯೊಬ್ಬರ ಮೇಲೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸುಬ್ರಹ್ಮಣ್ಯದ ಪ್ರಶಾಂತ್ ಭಟ್ ಮಾಣಿಲ ಎಂಬುವವರು ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿಯವರಾದ ಸುದರ್ಶನ ಜೋಯಿಸರ ಬಗ್ಗೆ ಕೆಟ್ಟದಾಗಿ ಬರೆದು ಸಾಮಾಜಿಕ ಜಾಲಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಸುಬ್ರಹ್ಮಣ್ಯ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Also Read  ಹರಿಹರ ಪಲ್ಲತಡ್ಕದಲ್ಲಿ ಭೀಕರ ಶಬ್ದ ➤ ಬೆಚ್ಚಿ ಬಿದ್ದ ಸ್ಥಳೀಯರು

 

error: Content is protected !!
Scroll to Top