(ನ್ಯೂಸ್ ಕಡಬ) newskadaba.com ಕಡಬ. ಆ,28: ಶಾಸಕ ಎಸ್ ಅಂಗಾರರವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಅವರ ಕಾರಿನ ಚಾಲಕ ಮುರಳಿ ಎಂಬುವವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಇದೀಗಾ ಶಾಸಕ ಎಸ್ ಅಂಗಾರರವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಅತಂಕ ಎದುರಾಗಿದೆ.