ಆ. 29 ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28.   ಹಾಕಿ ಮಾಂತ್ರಿಕ ಧ್ಯಾನ್‍ಚಂದ್ ರವರ ಜನ್ಮ ದಿನಾಚರಣೆಯ ಅಂಗವಾಗಿ ಆಗಸ್ಟ್ 29 ರಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕೋವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಅಗತ್ಯ ಮುನ್ನೆಚ್ಚರಿಕೆಯ ಕ್ರಮದೊಂದಿಗೆ ಸರಳವಾಗಿ ಮಂಗಳಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ದ.ಕ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಡಾ.ಬಿ.ಆರ್. ಅಂಬೇಡ್ಕರ್ ಜೀವನಾಧಾರಿತ ” ಕ್ರಾಂತಿ ಸೂರ್ಯ ಮಹಾನಾಟಕದ ” ಭಿತ್ತಿ ಪತ್ರ ಬಿಡುಗಡೆ

error: Content is protected !!