ಎಸ್. ಅಂಗಾರರ ಆರೋಗ್ಯ ಸುದಾರಿಸಲು ಭಜನೆಯ ಮೂಲಕ ದೇವರಲ್ಲಿ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಸುಳ್ಯ, . 29. ಸುಳ್ಯದ ಶಾಸಕ ಎಸ್.ಅಂಗಾರರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಆರೋಗ್ಯ ಶೀಘ್ರವಾಗಿ ಸುಧಾರಿಸಲೆಂದು ದೇವರಲ್ಲಿ ಪ್ರಾರ್ಥನೆಯನ್ನು ಕಳೆದ ದಿನ ಯೇನೆಕಲ್ಲಿನಲ್ಲಿ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ಭಜನೆ ಮಾಡಿ ದೇವರಲ್ಲಿ ಪ್ರಾರ್ಥಿಸಲಾಯಿತು.

ಭಜನಾ ಮಂದಿರದ ಅಧ್ಯಕ್ಷರು, ಸದಸ್ಯರು, ಊರಿನ ಕೆಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Also Read  ಸಾರ್ವಜನಿಕ ಆಕ್ಷೇಪಣೆ ಆಹ್ವಾನ

 

 

error: Content is protected !!
Scroll to Top