ಎಸ್. ಅಂಗಾರರ ಆರೋಗ್ಯ ಸುದಾರಿಸಲು ಭಜನೆಯ ಮೂಲಕ ದೇವರಲ್ಲಿ ಪ್ರಾರ್ಥನೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 29. ಸುಳ್ಯದ ಶಾಸಕ ಎಸ್.ಅಂಗಾರರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಆರೋಗ್ಯ ಶೀಘ್ರವಾಗಿ ಸುಧಾರಿಸಲೆಂದು ದೇವರಲ್ಲಿ ಪ್ರಾರ್ಥನೆಯನ್ನು ಕಳೆದ ದಿನ ಯೇನೆಕಲ್ಲಿನಲ್ಲಿ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ಭಜನೆ ಮಾಡಿ ದೇವರಲ್ಲಿ ಪ್ರಾರ್ಥಿಸಲಾಯಿತು.

ಭಜನಾ ಮಂದಿರದ ಅಧ್ಯಕ್ಷರು, ಸದಸ್ಯರು, ಊರಿನ ಕೆಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

Scroll to Top