ಗಂಡನ ಕೊಲೆ ಮಾಡಿ ಮನೆಯಲ್ಲೇ ಸಮಾಧಿ ಮಾಡಿದ ಪತ್ನಿ



(ನ್ಯೂಸ್ ಕಡಬ) newskadaba.com ತ್ರಿಪುರ, . 29: ತಾಳಿ ಕಟ್ಟಿದ ಗಂಡನನ್ನು ಪತ್ನಿಯೊಬ್ಬಳು ಕೊಲೆ ಮಾಡಿ ಮನೆಯಲ್ಲೇ ಸಮಾಧಿ ಮಾಡಿದ್ದಾಳೆ. ಕೌಟುಂಬಿಕ ಕಾರಣಗಳಿಂದ ತನ್ನ ಪತಿ ಸಂಜಿತ್ ರೆಂಗ್ ನನ್ನು ಪತ್ನಿ ಭಾರತಿ ಕೊಲೆ ಮಾಡಿದ್ದಾಳೆ ಎನ್ನಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.





ಕೊಲೆ ಮಾಡಿದ ಬಳಿಕ ಮನೆಯ ಬೆಡ್ ರೂಮಿನಲ್ಲಿ ಪತಿಯ ಶವವನ್ನು ಸಮಾಧಿ ಮಾಡಿದ್ದಾಳೆ. ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕೊಲೆ ಮಾಡಿದ ಪತ್ನಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾಳೆ.






 

 

error: Content is protected !!
Scroll to Top