ಕೊರೋನಾಗೆ ಕೊಂಬೆಟ್ಟು ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 29: ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊಂಬೆಟ್ಟು ನಿವಾಸಿಯೊಬ್ಬರು ಕೋವಿಡ್-19ಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ತಮಿಳು ಮೂಲದವರಾದ ಇವರು ಕೊಂಬೆಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೊಂದಿದ್ದು, ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 

error: Content is protected !!
Scroll to Top