ಮರ್ಧಾಳ: ಅಡ್ಡ ಬಂದ ಕಾರನ್ನು ತಪ್ಪಿಸುವ ಯತ್ನ ➤ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಟೆಂಪೋ

(ನ್ಯೂಸ್ ಕಡಬ) newskadaba.com ಕಡಬ, ಆ.29. ಅಡ್ಡ ಬಂದ ಕಾರನ್ನು ತಪ್ಪಿಸಲು ಯತ್ನಿಸಿದ ಮಿನಿಬಸ್ಸೊಂದು ಬಸ್ಸು ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದವರಿದ್ದ ಮಿನಿಬಸ್ ಗೆ ಮರ್ಧಾಳ ಜಂಕ್ಷನ್ ನಲ್ಲಿ ಅಡ್ಡ ಬಂದ ಕಾರನ್ನು ಚಾಲಕ ತಪ್ಪಿಸಲು ಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top