ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31: ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕವೂ ಪೋಸ್ಟ್ ಕೊವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

 

ಆಗಸ್ಟ್ 2 ರಂದು ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅಮಿತ್ ಶಾ ಸಂಪೂರ್ಣವಾಗಿ ಗುಣಮುಖರಾಗಿದ್ದರು. ಬೆಳಗ್ಗೆ 7 ಗಂಟೆಗೆ ಡಿಸ್ಚಾರ್ಜ್ ಆಗಿದ್ದಾರೆ.

Also Read  ಅನ್ನ ಮಾಡಿಲ್ಲವೆನ್ನುವ ಕೋಪದಲ್ಲಿ ಪತ್ನಿಯನ್ನೇ ಹತ್ಯೆ ಮಾಡಿದ ಪತಿ

error: Content is protected !!
Scroll to Top