ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್‌ ದೃಢ



(ನ್ಯೂಸ್ ಕಡಬ) newskadaba.com ಕಡಬ , ಆ. 31: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು ಒಟ್ಟು 21 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ 49 ವರ್ಷದ ಮಹಿಳೆಯಲ್ಲಿ ಕೊರೋನಾ ದೃಡಪಟ್ಟಿದೆ.





ಪುತ್ತೂರು ತಾಲೂಕಿನ ಕಬಕ ಗ್ರಾಮದ 49 ವರ್ಷದ ಪುರುಷ, ಕೆಯ್ಯೂರು ಗ್ರಾಮದ 40 ವರ್ಷದ ಪುರುಷ, 34 ವರ್ಷದ ಮಹಿಳೆ, 52ವರ್ಷದ ಮಹಿಳೆ, 16 ವರ್ಷದ ಬಾಲಾಕಿ, 25 ವರ್ಷದ ಮಹಿಳೆ, 50 ವರ್ಷದ ಮಹಿಳೆ, 14 ವರ್ಷದ ಬಾಲಕ, ನೆಟ್ಟಣಿಗೆ ಮುಡ್ನೂರಿನ 36 ವರ್ಷದ ಪುರುಷ, ಕಾವು ಮಾಡ್ನೂರಿನ 75 ವರ್ಷದ ವೃದ್ಧೆ, 38 ವರ್ಷದ ಮಹಿಳೆ, 12 ವರ್ಷದ ಬಾಲಕಿ, ನರಿಮೊಗರಿನ 59 ವರ್ಷದ ಮಹಿಳೆಯರಲ್ಲಿ ಕೊರೋನಾ ದೃಢ ಪಟ್ಟಿದೆ. ಪುತ್ತೂರು ನಗರ ಸಭಾ ವ್ಯಾಪ್ತಿಯ ಮುಕ್ರಂಪಾಡಿಯ 54 ವರ್ಷದ ಪುರುಷ, ದರ್ಬೆಯ 45 ವರ್ಷದ ಮಹಿಳೆ, 34 ವರ್ಷದ ಪುರುಷ, ಸಾಮೆತ್ತಡ್ಕದ 75 ವರ್ಷದ ಮಹಿಳೆ, 19 ವರ್ಷದ ಯುವಕ, 51 ವರ್ಷದ ಮಹಿಳೆ, ಬಪ್ಪಳಿಗೆಯ 60 ವರ್ಷದ ಪುರುಷರಲ್ಲಿ ಕೊರೋನಾ ಪತ್ತೆಯಾಗಿದೆ.






 

 

error: Content is protected !!
Scroll to Top