ಡಿ.ಕೆ. ಶಿವಕುಮಾರ್ ಕೊರೋನಾದಿಂದ ಗುಣಮುಖ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಕೊರೋನಾ ಸೋಂಕು ತಗುಲಿದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಡಿ.ಕೆ. ಶಿವಕುಮಾರ್ ಗುಣಮುಖರಾಗಿ ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಆಗಸ್ಟ್ 25ರಂದು ಇವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಬಳಿಕ ಆಸ್ಪತ್ರೆಯಿಂದಲೇ ಪಕ್ಷದ ಮುಖಂಡರ ಜೊತೆ ಆನ್ ಲೈನ್ ಮೂಲಕ ಸಭೆ ನಡೆಸುತ್ತಿದ್ದರು. ಇದೀಗ ಡಿಸ್ ಚಾರ್ಜ್ ಆಗಿ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

Also Read  ️ Legální Online Online Poker Herny V Čr 202

error: Content is protected !!
Scroll to Top