ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ  ಇದೀಗಾ ಕೊನೆಯುಸಿರೆಳೆದಿದ್ದಾರೆ.  ಪುತ್ರ ಅಭಿಜಿತ್ ಟ್ವೀಟ್ ತಿಳಿಸಿದ್ದಾರೆ.  ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.

 

 

ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು . 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು.  ಆದರೆ ಇದೀಗಾ ಇಹಲೋಕ ತ್ಯಜಿಸಿದ್ದಾರೆ.

Also Read  ಕಡಬ: ವಿದ್ಯುತ್ ಶಾಕ್ ➤ ಯುವಕ ಮೃತ್ಯು

error: Content is protected !!
Scroll to Top