ಕಡಬ: ವಿದ್ಯುತ್ ಸ್ಪರ್ಶಿಸಿ ಬೃಹತ್ ಆನೆ ಸಾವು

(ನ್ಯೂಸ್ ಕಡಬ) newskadaba.com ಕಡಬ, ಸೆ.01. ವಿದ್ಯುತ್ ಶಾಕ್ ತಗುಲಿ ಬೃಹತ್ ಗಾತ್ರದ ಆನೆಯೊಂದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

error: Content is protected !!

Join the Group

Join WhatsApp Group