ಬೆಳ್ತಂಗಡಿ: ಡ್ರಗ್ಸ್ ಜಾಲದ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 03. ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲಕ್ಕೆ ಕಡಿವಾಣ ಹಾಕಲು ಹಾಗೂ ಈ ಜಾಲದ ಮೂಲವನ್ನು ಪತ್ತೆ ಹಚ್ಚುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಬೆಳ್ತಂಗಡಿ ಪೋಲಿಸ್ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್.ಪಿ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ, ಆರೀಫ್ ಲಾಯಿಲ ಮತ್ತು ಸಿದ್ದೀಕ್ ಬಂಗೇರಕಟ್ಟೆ ಉಪಸ್ಥಿತರಿದ್ದರು.

Also Read  ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ

error: Content is protected !!
Scroll to Top