ವಿಕೃತ ಮನಸ್ಸಿನ ಪುಸ್ತಕ ಮಾರಾಟಗಾರ ➤ 10ರ ಬಾಲೆ ಮೇಲೆ ಬಿತ್ತು ಆತನ ಕಣ್ಣು ..!

(ನ್ಯೂಸ್ ಕಡಬ) newskadaba.com ಬರೇಲಿ , ಸೆ.04:  ಸ್ಥಳೀಯ ಪುಸ್ತಕ ಮಾರಾಟಗಾರನೊಬ್ಬ ಪುಸ್ತಕ ಖರೀದಿಸಲು ಬಂದ 10 ವರ್ಷದ ಬಾಲಕಿಯ ಮೇಲೆ ದುಷ್ಕೃತ್ಯ ಎಸಗಲು ಯತ್ನಿಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

 

ಬಾಲಕಿ ನೋಟ್ ಬುಕ್ ಖರೀದಿಸಲು ಆರೋಪಿಯ ಅಂಗಡಿಗೆ ಹೋದಾಗ ಆತ ಆಕೆಯ ಮಾನಭಂಗ ಮಾಡಲು ಪ್ರಯತ್ನಿಸಿದ್ದಾನೆ. ಆಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಬಾಲಕಿಯ ಪೋಷಕರು ಕಲಾನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Also Read  ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ

 

error: Content is protected !!
Scroll to Top