(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 06. ಅರಂತೋಡು ಬುಕ್ ಆ್ಯಂಡ್ ಬುಕಿಂಗ್ಸ್ ಆನ್ ಲೈನ್ ಸರ್ವಿಸ್ ಸೆಂಟರ್ ವತಿಯಿಂದ ಅಯುಷ್ಮಾನ್ ಕಾರ್ಡ್ ಅಭಿಯಾನ ಸೆ.8 ರಂದು ಬೆಳಿಗ್ಗೆ 9 ಗಂಟೆಗೆ ಅರಂತೋಡು ತೊಡಿಕಾನ ರಸ್ತೆಯಲ್ಲಿರುವ ಪಾರೆಕ್ಕಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ. ಬರುವವರು ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಂಘಟಕರಾದ ಜುಬೈರ್ ಮತ್ತು ಜವಾದ್ ಕೆ.ಎಮ್. ತಿಳಿಸಿದ್ದಾರೆ.
ಸೆ. 08ರಂದು ಅರಂತೋಡಿನಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ
![](https://i0.wp.com/newskadaba.com/wp-content/uploads/2020/09/IMG-20200904-WA0003.jpg?fit=778%2C1024&ssl=1)