(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ದ.ಕ. ಜಿಲ್ಲಾ ಪ್ರವಾಸ ಇಂತಿವೆ. ಸೆಪ್ಟೆಂಬರ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಮಂಗಳೂರಿನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಮಂಡ್ಯಕ್ಕೆ ತೆರಳಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ದ.ಕ. ಜಿಲ್ಲಾ ಪ್ರವಾಸ
