ಜಿಲ್ಲಾ ಉಸ್ತುವಾರಿ ಸಚಿವರ ದ.ಕ. ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ದ.ಕ. ಜಿಲ್ಲಾ ಪ್ರವಾಸ ಇಂತಿವೆ. ಸೆಪ್ಟೆಂಬರ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ  ಮಂಗಳೂರಿನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಮಂಡ್ಯಕ್ಕೆ ತೆರಳಲಿದ್ದಾರೆ.

Scroll to Top