ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ➤ ಬಳಿಕ ಮತ್ತೆ ಕಾಶಿಕಟ್ಟೆಯವರೆಗೆ ಮೆರವಣಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.12: ಕಡಬ ತಾಲೂಕಿನ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ ದಿನ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ನಡೆಯಿತು.

 

 

ಕಾಶಿಕಟ್ಟೆಯಲ್ಲಿ ಅಷ್ಟಮಿ ದಿನ ಪೂಜಿಸಲ್ಪಡುವ ಕೃಷ್ಣನ ವಿಗ್ರಹವನ್ನು ಮೆರವಣಿಗೆ ಮೂಲಕ ದೇವಳಕ್ಕೆ ಆಗಮಿಸಿ ಬಳಿಕ ಮತ್ತೆ ಕಾಶಿಕಟ್ಟೆಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು.ಈ ವೇಳೆ ರಸ್ತೆಯುದ್ದಕ್ಕೂ ಮೊಸರು ಕುಡಿಕೆಗಳನ್ನು ಒಡೆದು ಕರಷ್ಣಾಷ್ಟಮಿ ಆಚರಿಸಲಾಯಿತು. ಪುರೋಹಿತ ಸನತ್‌ ನೂರಿತ್ತಾಯ, ದೇವಳದ ನಾಗೇಶ್‌ ಎ.ವಿ, ದಿನಕರ ಮತ್ತಿತರರು ಉಪಸ್ಥಿತರಿದ್ದರು.

Also Read  ಸುಬ್ರಹ್ಮಣ್ಯ: ನಾಳೆಯಿಂದ ಕೆ.ಎಸ್.ಎಸ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ

 

 

 

 

error: Content is protected !!
Scroll to Top