ಕಾಣಿಯೂರು: ಬೆಳಂದೂರಿನಲ್ಲಿ ಸೆ.14 ರಂದು ಉಚಿತ ಕೋವಿಡ್‌ ಟೆಸ್ಟ್

(ನ್ಯೂಸ್ ಕಡಬ) newskadaba.com ಕಾಣಿಯೂರು, ಸೆ.12: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸಾರ್ವಜನಿಕರಿಗೆ ಉಚಿತ ಕೋವಿಡ್‌ 19 ಪರೀಕ್ಷೆಯು ಸೆ.14 ರಂದು ಬೆಳಿಗ್ಗೆ ಬೆಳಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

 

ಬೆಳಂದೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಾಮಣ, ಬೆಳಂದೂರು,ಕುದ್ಮಾರು ಗ್ರಾಮದ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಬಂದು ತಪಾಸನೆ ಮಾಡಿಕೊಳ್ಳುವಂತೆ ಬೆಳಂದೂರು ಗ್ರಾಮ ಪಂಚಾಯತ್‌ ಪ್ರಕಟನೆಯಲ್ಲಿ ತಿಳಿಸಿದೆ.

 

Also Read  22 ಕೆಜಿ ಗಾಂಜಾದ ಜೊತೆ ಸಿಕ್ಕಿಬಿದ್ದ ಬಜರಂಗದಳದ ಸಹ ಸಂಚಾಲಕ

 

error: Content is protected !!
Scroll to Top