ಮೂಡಬಿದಿರೆ: ಗೂಡ್ಸ್ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಸೆ.13: ಕೋಳಿ ಸಾಗಾಟದ ಗೂಡ್ಸ್ ಟೆಂಪೊ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯ ದಲ್ಲಿರುವ ಹಂಡೇಲು ಬಳಿ ನಡೆದಿದೆ.

 

 

ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಹಂಡೇಲು ಸುತ್ತು ಬಳಿ ರಾಷ್ಟ್ರೀಯ ಹೆದ್ದಾರಿ (169) ಯಲ್ಲಿ ಟಂಪೋ ಮತ್ತು ಬೈಕ್ ಢಿಕ್ಕಿಯಾಗಿದೆ. ಟೆಂಪೋ ಮೂಡಬಿದಿರೆಯಿಂದ ಕೋಳಿಗಳನ್ನು ತುಂಬಿಕೊಂಡು ಹೊರವಲಯಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.

Also Read  ಪುತ್ತೂರು: ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆಗೆ ಲಂಚ ಆರೋಪ ➤ ದೂರು ದಾಖಲು

 

 

error: Content is protected !!
Scroll to Top