ಉಭಯ ತಾಲೂಕಿನಲ್ಲಿ ಇಂದು 62 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.13: ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಇಂದು (ರವಿವಾರ) 62 ಮಂದಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 11,754 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ.

 

ಕಡಬ ತಾಲೂಕಿನ ಕುಟ್ರುಪಾಡಿ 13 ವರ್ಷದ ಬಾಲಕ, ಬಲ್ಯ 48 ವರ್ಷದ ಮಹಿಳೆ, ನೂಜಿಬಾಳ್ತಿಲ 62 ವರ್ಷದ ಮಹಿಳೆ, ಕೋಡಿಂಬಾಳದ 35 ವರ್ಷದ ಮಹಿಳೆ, 49 ವರ್ಷದ ಪುರುಷ, 16 ವರ್ಷದ ಬಾಲಕಿ, 62 ವರ್ಷದ ಮಹಿಳೆ, ಕೊಂಬಾರು 50 ವರ್ಷದ ಪುರುಷ, 50 ವರ್ಷದ ಮಹಿಳೆ, ಕಾಯ್ಮಣ 59 ವರ್ಷದ ಮಹಿಳೆ, ಕೌಕ್ರಾಡಿ 52 ವರ್ಷದ ಪುರುಷ, 60 ವರ್ಷದ ಮಹಿಳೆ, 30 ವರ್ಷದ ಪುರುಷ, 73 ವರ್ಷದ ವೃದ್ಧೆ, 16 ವರ್ಷದ ಬಾಲಕಿ, 41 ವರ್ಷದ ಮಹಿಳೆ, ನೆಲ್ಯಾಡಿ 51 ವರ್ಷದ ಪುರುಷ, ನೆಲ್ಯಾಡಿ 43 ವರ್ಷದ ಪುರುಷ, 57 ವರ್ಷದ ಮಹಿಳೆ, 29 ವರ್ಷದ ಯುವಕ, ಗೋಳಿತೊಟ್ಟು 58 ವರ್ಷದ ಮಹಿಳೆ, 33 ವರ್ಷದ ಪುರುಷ, ಕಡಬ 15 ವರ್ಷದ ಬಾಲಕನಲ್ಲಿ ಕೊರೋನಾ ಪಾಸಿಟಿವ್‌ ವರದಿಯಾಗಿದೆ.

 

error: Content is protected !!

Join the Group

Join WhatsApp Group