ಸ್ಥಗಿತಗೊಂಡಿದ್ದ ಕಾಸರಗೋಡು-ಮಂಗಳೂರು ಬಸ್‌ ಸಂಚಾರವು ಸೆ.21 ರಿಂದ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.14: ಕಾಸರಗೋಡು- ಮಂಗಳೂರು ನಡುವೆ ಬಸ್ ಸಂಚಾರ ಆರಂಭಿಸಲು ಕೇರಳ ರಸ್ತೆ ಸಾರಿಗೆ ನಿಗಮ ತೀರ್ಮಾನಿಸಿದೆ. ಲಾಕ್ ಡೌನ್ ಘೋಷಣೆಯಾದ ಬಳಿಕ ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತವಾಗಿದೆ.

 

 

ಕೇರಳ ಸೆ. 21ರಿಂದ ಕಾಸರಗೋಡು-ಮಂಗಳೂರು ನಡುವೆ ಬಸ್ ಸೇವೆ ಆರಂಭಿಸಲಿದೆ. ಇದರಿಂದಾಗಿ ಉಭಯ ರಾಜ್ಯಗಳ ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.ಸೆ. 21ರಂದು ಬಸ್ ಸಂಚಾರ ಆರಂಭವಾದರೆ ಕೇವಲ 40 ಪ್ರಯಾಣಿಕರು ಮಾತ್ರ ಸಂಚಾರ ನಡೆಸಲು ಅವಕಾಶ ನೀಡಲಾಗುತ್ತದೆ.

Also Read  2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ➤ ಸಪ್ಟೆಂಬರ್ ಮಾಹೆಯಲ್ಲಿ ಜಿಲ್ಲಾದ್ಯಂತ ಆರಂಭ

 

 

 

error: Content is protected !!
Scroll to Top