ಹೊಸ್ಮಠ: ಸೇತುವೆಯ ಮೇಲೆ ತ್ಯಾಜ್ಯ ಎಸೆದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಹೊಸ್ಮಠ ಸೇತುವೆಯ ಮೇಲೆಯೇ ಯಾರೋ ಕಿಡಿಗೇಡಿಗಳು ತ್ಯಾಜ್ಯಗಳನ್ನು ಎಸೆದು ಹೋಗಿರುವುದು ಕಂಡು ಬಂದಿದೆ.

ಇದರಿಂದಾಗಿ ವಾಹನಗಳಲ್ಲಿ ಸಂಚರಿಸುವವರು ಹಾಗೂ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಸಂಚರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಕೋಳಿ ಮುಂತಾದವುಗಳ ತ್ಯಾಜ್ಯವಾಗಿದ್ದು, ಯಾವುದೋ ಕಿಡಿಗೇಡಿಗಳು ಸೇತುವೆಯ ಮೇಲೆಯೇ ಎಸೆದಿದ್ದಾರೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿ ವರ್ಗದವರು ಇತ್ತ ಕಡೆ ಗಮನ ಹರಿಸಬೇಕಾಗಿದೆ.

Also Read  ? ದೇರಳಕಟ್ಟೆ ಕಣಚೂರು ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ ➤ ಬಂಧಿಸಲಾಗಿದ್ದ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಜಾಮೀನು...‼️

 

Comments are closed.

error: Content is protected !!
Scroll to Top