ಡಿ.ಕೆ. ಶಿವಕುಮಾರ್ ಪುತ್ರಿಯ ಮದುವೆಗೆ ಡೇಟ್ ಫಿಕ್ಸ್

 (ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 15.  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ದಿವಂಗತ ಸಿದ್ಧಾರ್ಥ್ ಹೆಗಡೆ ಪುತ್ರ ಅಮರ್ತ್ಯ ಹೆಗಡೆ ಮದುವೆಗೆ ಡೇಟ್ ಫಿಕ್ಸ್ ಆಗಿದ್ದು, ಫೆ. 24, 2021 ರಂದು ಮದುವೆ ನಡೆಸಲು ಎರಡೂ ಕುಟುಂಬಗಳು ನಿರ್ಧರಿಸಿವೆ ಎಂದು ತಿಳಿದುಬಂದಿದೆ.

ಕಳೆದ ಏಪ್ರಿಲ್ 15 ರಂದು ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸರಳ ಕಾರ್ಯಕ್ರಮದಲ್ಲಿ ಐಶ್ವರ್ಯಾ ಮತ್ತು ಅಮರ್ತ್ಯ ಉಂಗುರ ಬದಲಾಯಿಸಿಕೊಂಡಿದ್ದರು. ನವೆಂಬರ್ ನಲ್ಲಿ ಇಬ್ಬರ ನಿಶ್ಚಿತಾರ್ಥ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

Also Read  ಹುಷಾರಾಗಿರಿ ನೀರಿನಿಂದಲೂ ಹರಡಬಹುದು ಕೊರೊನಾ!

error: Content is protected !!
Scroll to Top