ಸ್ವಿಫ್ಟ್ ಕಾರು -​​ಲಾರಿ ನಡುವೆ ಭೀಕರ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಸೆ. 15. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿರುವ ದುರ್ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಕಾರು ಮತ್ತು ಲಾರಿ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದವು.

 

 

ತಾಲೂಕಿನ ದೊಡ್ಡಪೈಲಗುರ್ಕಿಯ ರಸ್ತೆ ಹುಬ್ಬಿನಲ್ಲಿ ಈ ಆಕ್ಸಿಡೆಂಟ್ ನಡೆದಿದೆ. ಡಿಕ್ಕಿಯ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಕಾರಿನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..

Also Read  ಈ 4 ರಾಶಿಯವರಿಗೆ ಕಲ್ಯಾಣ ಯೋಗ ಪ್ರಾಪ್ತಿಯಾಗುತ್ತದೆ

 

error: Content is protected !!
Scroll to Top