ವಿದ್ಯುತ್ ಶಾರ್ಟ್ ಸರ್ಕ್ಯೂಟ್ ➤ ಎರಡು ಅಂಗಡಿಯಲ್ಲಿ ಅಪಾರ ಹಾನಿ!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.16:  ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಂದು ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಸ್ಥಳಕ್ಕೆ ನಗರ ಸಭಾ ಸದಸ್ಯರಾದ ಟಿ ಜಿ ಹೆಗಡೆ , ನಗರ ಸಭೆಯ ಅಧಿಕಾರಿಗಳು ಬೇಟಿ ನೀಡಿದ್ದಾರೆ.

Also Read  ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ ವಾಹನ ಸಂಚಾರ ಅಸ್ತವ್ಯಸ್ತ       

 

 

error: Content is protected !!
Scroll to Top