ಸುಬ್ರಹ್ಮಣ್ಯ: ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ಯುವ ಬಿಗ್ರೇಡ್‌‌ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.17: ಪ್ರಧಾನ ಮಂತ್ರಿಯಾಗಿರುವ ನರೇಂದ್ರ ಮೋದಿಯವರ ಜನ್ಮ ದಿನದ ಪ್ರಯುಕ್ತ ಸುಬ್ರಹ್ಮಣ್ಯ ಯುವ ಬಿಗ್ರೇಡ್‌ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

 

 

ಕುಮಾರದಾರ ಆಸುಪಾಸಿನಲ್ಲಿ ಸ್ವಚ್ಚತೆ ಮಾಡಿ, ಬಳಿಕ ನಾಗೋದ್ಯಾನದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.

 

 

error: Content is protected !!
Scroll to Top