ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಟೀಲು, ಸೆ. 17. ವ್ಯಕ್ತಿಯೋರ್ವರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಮುದೆಯ ತೆಂಕ ಎಕ್ಕಾರು ಪದವು ಸಮೀಪ ನಡೆದಿದೆ.


ಮೃತರನ್ನು ವಸಂತ(39) ಎಂದು ಗುರುತಿಸಲಾಗಿದೆ. ಮೃತರು ವಿಪರೀತ ಮದ್ಯದ ಚಟವನ್ನು ಹೊಂದಿದ್ದು, ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top