ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಸೆ.18:  ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

 

ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಅವರು, ‘ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.

Also Read  ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ  

 

error: Content is protected !!
Scroll to Top