ಸಿಸಿಬಿಯಿಂದ ಅಕುಲ್ ಬಾಲಾಜಿಗೆ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.18: ಈಗಾಗಲೇ ಹಲವರನ್ನು ಸಿಸಿಬಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲ್ಪಟ್ಟು, ವಿಚಾರಣೆಯನ್ನೂ ನಡೆಸುತ್ತಿದೆ.

 

ಇದರ ಬೆನ್ನಲ್ಲೇ, ಟಿವಿ ಆಂಕರ್ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಪ್ರಕರಣದಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಈ ಮೂಲಕ ಅಕುಲ್ ಬಾಲಾಜಿಗೂ ಬಿಗ್ ಶಾಕ್ ನೀಡಿದೆ. ಈ ಮೂಲಕ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಮತ್ತೊಂದು ಟ್ವಿಸ್ಟ್ ಪಡೆದುಕೊಂಡಿದೆ.

 

 

error: Content is protected !!
Scroll to Top