ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.18: ಆರೋಗ್ಯ ಇಲಾಖೆ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಇಂದು 15 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.

ಕಡಬ ತಾಲೂಕಿನ ಕಡಬ ಪಟ್ಟಣದ 61 ವರ್ಷದ ವ್ಯಕ್ತಿ, ಶಿರಾಡಿಯ 52 ವರ್ಷದ ವ್ಯಕ್ತಿ, 53 ವರ್ಷದ ಮಹಿಳೆ, 23 ವರ್ಷದ ಯುವಕ, ರೆಂಜಿಲಾಡಿಯ 59 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಗೊಂಡಿದೆ.

 

 

Scroll to Top