ಅರಂತೋಡು: ನಾಳೆ (ಸೆ.20) ಆಯುಷ್ಮಾನ್ ಕಾರ್ಡ್ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 19. ಅರಂತೋಡು ಬುಕ್ ಎಂಡ್ ಬುಕಿಂಗ್ಸ್ ಅನ್ ಲೈನ್ ಸರ್ವಿಸ್ ಸೆಂಟರ್ ವತಿಯಿಂದ ಅಯುಷ್ಮಾನ್ ಕಾರ್ಡ್ ಅಭಿಯಾನ ಸೆ.20 ರಂದು(ನಾಳೆ) ಬೆಳಿಗ್ಗೆ 9 ಗಂಟೆಗೆ ಅರಂತೋಡು ತೊಡಿಕಾನ ರಸ್ತೆಯಲ್ಲಿರುವ ಪಾರೆಕ್ಕಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.

ಅಭಿಯಾನಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಂಘಟಕರಾದ ಜುಬೈರ್ ಮತ್ತು ಜವಾದ್ ಕೆ.ಎಮ್. ತಿಳಿಸಿದ್ದಾರೆ.

error: Content is protected !!
Scroll to Top