ಉಡುಪಿ – ಚಿಕ್ಕಮಗಳೂರು ಸಂಯುಕ್ತ ಖಾಝಿ ಬೇಕಲ್ ಉಸ್ತಾದ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24. ಉಡುಪಿ, ಚಿಕ್ಕಮಗಳೂರು, ಹಾಸನ ಸಂಯುಕ್ತ‌ ಖಾಝಿ, ಪ್ರಖ್ಯಾತ ವಿದ್ವಾಂಸ, ಸೂಫೀವರ್ಯ ಶೈಖುನಾ ತಾಜುಲ್ ಫುಖಹಾಅ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅಸೌಖ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಅವರು ಉಡುಪಿ, ಚಿಕ್ಕಮಗಳೂರು, ಹಾಸನ, ಮಂಗಳೂರು ಸೇರಿದಂತೆ ವಿವಿಧ ಮಹಲ್ಲಿನ ಸಂಯುಕ್ತ ಖಾಝಿಯಾಗಿ ಕರ್ತವ್ಯದಲ್ಲಿದ್ದರು.

Also Read  ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆಯ ಹಲವು ಗಡಿ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ➤ ಜಿಲ್ಲೆಗೆ ಪ್ರವೇಶಿಸುವ ವೇಳೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

error: Content is protected !!
Scroll to Top