ಉಡುಪಿ : ನಡು ರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 24:    ಸಂಬಂಧಿಕರ ಮನೆಗೆ ತೆರಳಿದ್ದ ಕಾರ್ಕಳ ತಾಲೂಕು ಇನ್ನಾ ಗ್ರಾಮದ ಕಿಶನ್ ಹೆಗ್ಡೆ ಎಂಬುವವರನ್ನು ಹಿರಿಯಡ್ಕ ಸಮೀಪದಲ್ಲಿ ಇಂದು (ಸೆ.24) ದುಷ್ಕರ್ಮಿಗಳ ತಂಡವೊಂದು ,ನಡು ರಸ್ತೆಯಲ್ಲೆ ಹಾಡಹಗಲೇ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

 

ಕೊಲೆಗೆ ನಿಖರವಾದ ಕಾರಣ ಏನೆಂಬುವುದು ಇನ್ನಷ್ಟೆ ತಿಳಿದು ಬರಬೇಕಿದೆ, ಘಟನಾ ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

Also Read  ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು

 

error: Content is protected !!
Scroll to Top