ಡ್ರಗ್ಸ್‌‌‌ ಪ್ರಕರಣ : ನಿರೂಪಕಿ ಅನುಶ್ರೀಗೆ ಸಿಸಿಬಿ ನೋಟಿಸ್‌‌..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24:   ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ, ನಟಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.

 

 

ನಿರೂಪಕಿ ಅನುಶ್ರೀ ಹೆಸರು ಡ್ರಗ್ಸ್​ ಉರುಳಿನಲ್ಲಿ ಸಿಲುಕಿದ್ದು, ವಿಚಾರಣೆಗೆ ಹಾಜರಾಗುವಂತೆ ಮಂಗಳೂರು ಸಿಸಿಬಿ ಪೊಲೀಸರು ವಾಟ್ಸ್‌ಆಯಪ್​ ಮೂಲಕ ನೋಟಿಸ್​ ಜಾರಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Also Read  ಬೈಕ್- 3 ಕಾರುಗಳ ಮಧ್ಯೆ ಸರಣಿ ಅಪಘಾತ: ನಾಲ್ವರಿಗೆ ಗಂಭೀರ ಗಾಯ

error: Content is protected !!
Scroll to Top